ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಳಲ್

ಉಚ್ಚಾರಣೆ: kaḷal

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to become physically weak; to lose strength; to lose fat; to become lean.

  2. 2.
    verb

    to lose confidence.

  3. 3.
    verb

    to fall down or fall to pieces, as when supports or sides fail to hold; to collapse.

  4. 4.
    verb

    to become loose.

  5. 5.
    verb

    to react sharply or angrily.

  6. 6.
    verb

    ಕಳಲೆಗುಟ್ಟು kaḷaleguṭṭu to bang as to make the object fall down; ಕಳಲೆನುಡಿ kaḷale nuḍi to speak as to alleviate (pain, grief, etc.) or cool down.

ಕಿಟ್ಟೆಲ್ ನಿಘಂಟು

  1. 1.

    = ಕ+ಲ್ 3. to drop down, etc. ಬಳಸದೀ ಮಿಥ್ಯಾತ್ವ ಬನ್ಧಂ ಕಳಲ್ದುದಿರುತ್ತಿರ್ಪಿನೆಗಂ Ap. 15, 19.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸೊರಗು.
    2. ಕಳಚಿಕೊಳ್ಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada