ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಳಾಸ

ಉಚ್ಚಾರಣೆ: kaḷāsa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality of adhereing, blending with or the fact of being adhered firmly or fused with, another.

  2. 2.
    noun

    the quality of being intense; intensity.

  3. 3.
    noun

    the act of joining two things together.

  4. 4.
    noun

    (musc.) complete agreement; harmony, concord.

  5. 5.
    noun

    (dance.) a particular movement; elegance in the movement of a dancer.

ಕಿಟ್ಟೆಲ್ ನಿಘಂಟು

  1. 1.

    seat of all the parts: the aggregate, the whole [ಕೂಡಲ ಚನ್ನಸಂಗನಲ್ಲಿ ಕಳಾಸ ಪ್ರಾಣಲಿಂಗದ ಬೆಳಗಿನೊಳಗೆ ಬೆಳಗಿತ್ತು Cv. 948]; (Grj. 7, 11 va.; Bh. 8, 26, 29; Rśv. 5, 19 va.). 2, = ಕಡಾಸ a bag (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಂದಾಗುವಿಕೆ.
    2. ಕೀಲಣೆ.
    3. ನೃತ್ಯಗತಿಗಳಲ್ಲಿ ಒಂದು ಪ್ರಕಾರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada