ಕಳ್ಳಕುಪ್ಪಸ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
(dial.) the custom of giving of jacket cloth to one's daughter, before other relatives do, during her first pregnancy.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಮೊದಲನೆಯ ಬಸಿರಿನಲ್ಲಿ ತವರಿನವರು ಗೋಪುವಾಗಿ, ಎಲ್ಲರಿಗಿಂತ ಮುಂಚಿತವಾಗಿ ಕುಪ್ಪಸ ಕೊಡುವ ಸಮಾರಂಭ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada