ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಳ್ಳಕೆಸರು

ಉಚ್ಚಾರಣೆ: kaḷḷakesaru

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a soggy ground that look hard; a deceptive soft soil.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಮೇಲುನೋಟಕ್ಕೆ ಗಟ್ಟಿ ಯಾಗಿಯೇ ಕಂಡು, ಕಾಲಿಟ್ಟೊಡನೆಯೇ ಒಳಗೆ ಎಳೆದುಕೊಳ್ಳುವ ಕೆಸರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada