ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಳ್ಳೆ

ಉಚ್ಚಾರಣೆ: kaḷḷe
ಮೂಲ: Ka. D1372

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಕಳ್ಳಿ1.

  2. 2.
    noun

    the plant Dechaschistia triloba of Malvaceae family; Mysore mallow.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    f.

    (crime)⦅m. ಕಳ್ಳ⦆female thief

ಕಿಟ್ಟೆಲ್ ನಿಘಂಟು

  1. 1.
    1.

    = ಕಳ್ಳಿ 2. a female thief (Bp. 40, 54; My.). ತಾ ಕಳ್ಳೆ ಪರರ ನಮ್ಬಳು, ಹಾದರಗಿತ್ತಿ ಗಣ್ಡನ ನಮ್ಬಳು (Prv.).

  2. 2.
    2.

    = ಕವಳಿ etc. a swoon. ಕಳ್ಳೆಮಳ್ಳೆ dupl. a play at which children turn about till they become giddy (S. Mhr.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada