ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕವನ

ಉಚ್ಚಾರಣೆ: kavana
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a rhythmical composition, either in meter or in free verse, sometimes rhymed, expressing experiences, ideas or emotions in a style more concentrated, imaginative, and powerful than that of ordinary speech or prose; a poem.

  2. 2.
    noun

    a mental faculty forming images or concepts of external objects not present to the senses; imagination.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (lit.) poem, lyrical composition 2 (think) fancy, thought [Sk.] ↔ ಪದ್ಯ (padya)

ಕಿಟ್ಟೆಲ್ ನಿಘಂಟು

  1. 1.

    composing; the composing of verses; a poetical composition (C.; Te.; Mhr.); a fancy. ಅವಯವಗಳ್ ಎಲ್ಲರಿಗೆ ಸವನಾಗಿ ಇರುತಿರಲು, ಭವಿ ಭಕ್ತ ಶ್ವಪಚ ಶೂದ್ರರು ಎನ್ದೆಮ್ಬ ಕವನಮ್ ಎತ್ತಣದು (Sp.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಾವ್ಯ.
    2. ಕಲ್ಪನೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada