ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕವರ್ತೆ

ಉಚ್ಚಾರಣೆ: kavarte
ಮೂಲ: Ka. D1326

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of taking away another's personal property unlawfully or using force; plundering; robbing.

  2. 2.
    noun

    (obs.) an old tax.

  3. 3.
    noun

    annoyance, trouble etc. inflicted on another.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    taking by force, seizing, plundering ♢ vt. —ಗೊಳ್

ಕಿಟ್ಟೆಲ್ ನಿಘಂಟು

  1. 1.

    = ಕವತೆ 1. taking by force, seizing, plundering. ಕವರ್ತೆಗೊಳ್. -ಕೊಳ್ to seize, to captivate, to plunder; to charm (ಇ+ Śs.; Abh. P. 4, 38). ಕೇಳ್ವರ ಚಿತ್ತಮಂ ಕವರ್ತೆಗೊಳ್ವ ಕವೀನ್ದ್ರವೃನ್ದಂ (Rśv. 5, 19 va.). [ಕವರ್ತೆವೋಗು. -ಪೋಗು to be seized. ಅರಸರ ದೆಸೆಯಿಂ ಮನೆಯುಂ ಕವರ್ತೆವೋಪುದುಂ Ap. 3, 34 va.].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸುಲಿಗೆ.
    2. ಒಂದು ಬಗೆಯ ತೆರಿಗೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada