ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕವುಚು

ಉಚ್ಚಾರಣೆ: kavucu
ಮೂಲ: Ka. D1221

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    bad, stinking smell.

  2. 2.
    verb

    = ಕವಿಚು1.

  3. 3.
    verb

    = ಕವಿಚು2.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    to put upon, to cover, to cause to come upon, etc. ű ಕೋಳಿಮರಿಗಳ ಮೇಲೆ ಬುಟ್ಟಿಯನ್ನು ಕವುಚು. Cover the chickens with the basket.

  2. 2.
    vi.

    (posture) to be turned upside down, to be overthrown or upset, to turn upside down, etc.

ಕಿಟ್ಟೆಲ್ ನಿಘಂಟು

  1. 1.
    1.

    = ಕವಚು 1, etc. to cause to come upon.

  2. 2.
    2.

    = ಕವಚು 2, etc. to be turned upside down.

  3. 3.

    a couch, a sofa (E.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ದುರ್ನಾತ.

  2. 2.

    ಹೊದಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada