ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಸೂತಿ

ಉಚ್ಚಾರಣೆ: kasūti
ಮೂಲ: + tege

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the art of embroidering.

  2. 2.
    noun

    embroidered work; a piece of this; embroidery.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (design) embroidery

ಕಿಟ್ಟೆಲ್ ನಿಘಂಟು

  1. 1.

    = ಕಸೀದಿ etc. embroidery (C.). see Prv. s. ನಿಷಿದ್ಧ. -ಕಸೂತಿ ತೆಗೆ to embroider (C.; B. 5, 140. 224). ಕಸೂತಿ ಹಾಕು. = ಕಸೂತಿ ತೆಗೆ (My.). ಕಸೂತಿ ಹೂವಿನ ಗಿಡ the Lantana (C.). see ನಾತಪೂ

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಬಣ್ಣಬಣ್ಣದ ದಾರಗಳಿಂದ ಬಟ್ಟೆಗಳಿಗೆ ಮಾಡುವ ಹೆಣಿಗೆಯ ಅಲಂಕಾರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada