ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಾಕಬುದ್ಧಿ

ಉಚ್ಚಾರಣೆ: kāka buddhi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    distressingly bad or despicable quality of the mind; a wretched notion.

ಕಿಟ್ಟೆಲ್ ನಿಘಂಟು

  1. 1.

    insolent, bad notions. ಯಾಕೆ ಮೂರ್ಖನಾದ್ಯೊ? ಕಾಕಬುದ್ಧಿಯ ಬಿಟ್ಟು, ಲೋಕನಾಥನ ನೆನೆ, ಮನುಜ (Dp. 28).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಾಗೆಯ ಬುದ್ಧಿ.
    2. ಕೆಟ್ಟ ಬುದ್ಧಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada