ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಾದಲ್ಮೆ

ಉಚ್ಚಾರಣೆ: kādalme
ಮೂಲ: Ka. D1445

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    love - a) a deep and tender feeling of affection for or attachment or devotion to a person or persons; b) such a devoted feeling for a person of opposite sex with who he or she has a sexual or romantic relationship.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (love) affection, love

ಕಿಟ್ಟೆಲ್ ನಿಘಂಟು

  1. 1.

    = ಕಾದಲ್ (ಸ್ನೇಹ Śmd. II; ನೇಹ, ನಲ್ಮೆ, ಒ+ಲ್, ಕೂರ್ಮೆ Śm. 75; ನೇಹ Kk. 88; Ct. II, 81; Śśv. 3, 35 va.; T. ಕಾದನ್ಮೈ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒಲವು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada