ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಾದಿಗೆ

ಉಚ್ಚಾರಣೆ: kāḍige

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a deep and wide trench, usu. filled with water, surrounding the rampart of a fortfied place, as a town or castle; a moat.

  2. 2.
    noun

    (dial.) the rain during the period when the moon is closer to the Pleiades, the third of the twnety seven asterisms.

  3. 3.
    noun

    a small waterway for the excess rain water in a farm to flow out.

ಕಿಟ್ಟೆಲ್ ನಿಘಂಟು

  1. 1.

    = ಖಾತಿಕೆ a moat, etc. ಸಾರವಸ್ತುಗಳಿಂ ನೆ+ದಮ್ಬೋರಾಶಿಯ ಕಾದಿಗೆ Pb. 4, 32.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಂದಕ.
    2. ಕೃತ್ತಿಕೆ ಮಳೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada