ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಾಮಾಂಗ

ಉಚ್ಚಾರಣೆ: kāmāŋga

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    that which excites sexual desire, as particular kind of liquors, foreplay etc.

  2. 2.
    noun

    the mango tree (in gen.).

  3. 3.
    noun

    (pros.) a kind of meter, in which each line has one group of three syllables followed by a long one (--u, -).

ಕಿಟ್ಟೆಲ್ ನಿಘಂಟು

  1. 1.

    the mango tree. 2, N. of a vṛitta (Ch.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಶೃಂಗಾರ ಚೇಷ್ಟೆಗಳಿಗೆ ಉದ್ಭೋದಕವಾದ ಮದ್ಯ, ನರ್ತನ ಮೊದಲಾದದ್ದು.
    2. ಮಾವಿನ ಮರ.
    3. ಒಂದು ವೃತ್ತ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada