ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಾಮಿನಿ

ಉಚ್ಚಾರಣೆ: kāmini
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a lustful woman.

  2. 2.
    noun

    a beautiful woman.

  3. 3.
    noun

    an affectionate woman.

  4. 4.
    noun

    a woman in gen.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    f.

    (woman) 1 lustful woman, libidinous woman 2 woman 3 beautiful woman

ಕಿಟ್ಟೆಲ್ ನಿಘಂಟು

  1. 1.

    a loving or affectionate woman; a woman in general (ಹೆಟ್ಟುಗೆ Ct. II, 78; ಹೆಂಗೂಸು Mr. 301; ಮಾಧವೆ, ಸ್ತ್ರೀ Nn. 17; ರಾಮೆ, ಸ್ತ್ರೀ 24; ಸ್ತ್ರೀ 47. 60).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೆಂಗಸು.
    2. ಚೆಲುವೆ.
    3. ಅನುರಕ್ತೆಯಾದವಳು.
    4. ಕಾಮಾತುರ ಉಳ್ಳವಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada