ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಾರಸ್ಥಾನ

ಉಚ್ಚಾರಣೆ: kārasthāna
ಮೂಲ: Pe. kār + Sk stʰāna

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a place of work; the office, factory, etc. where one works; work-place.

  2. 2.
    noun

    (fig.) betrayal of trust, faith or allegiance; perfidy, disloyalty or treason; an act of perfidy or treason.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (work) place where a work is done 2 (plan) þfig.ß conspiracy, stratagem ű ಅಧ್ಯಕ್ಷರು ನನ್ನ ವಿರುದ್ಧ ಕಾರಸ್ಥಾನವನ್ನು ನಡೆಸಿದರು. The director conspired against me.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕೆಲಸ ನಡೆಯುವ ಸ್ಥಳ.
    2. ಒಳಸಂಚು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada