ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಾರ್ತಿಕ

ಉಚ್ಚಾರಣೆ: kartika

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the eighth month of lunar calendar year.

  2. 2.
    noun

    a festival during this month observed in temples.

  3. 3.
    noun

    Skanda, the son of Śiva.

ಕಿಟ್ಟೆಲ್ ನಿಘಂಟು

  1. 1.

    ಕಾರ್ತ್ತಿಕ (fr. ಕೃತ್ತಿಕಾ). N. of the month Kārtika (October-November), when the moon is full and near the Kṛittikās (the 8th month in the ಚಾನ್ದ್ರಮಾನ, My.; B. 5, 307. 308; Mhr.). 2, Skanda (ಕ್ರೌಂಚಾರಿ Nn. 38; ಗಾಂಗೇಯ, ಮಯೂರಧ್ವಜ 44; ಗುಹ, ಸ್ವಾಮಿಕಾರ್ತ್ತಿಕ 144).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಚಾಂದ್ರಮಾನ ವರ್ಷದಲ್ಲಿ ಎಂಟನೆಯ ತಿಂಗಳು.
    2. ಕೃತ್ತಿಕೆಯರಿಂದ ಪೋಷಿಸಲ್ಪಟ್ಟವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada