ಕಾಲಕೂಟ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a deadly poison.
-
2.
noun
(myth.) a deadly poison churned out of the cosmic ocean, drunk by Śiva, to save the world from it.
ಕಿಟ್ಟೆಲ್ ನಿಘಂಟು
-
1.
a kind of deadly poison. (Bp. 56, 26; 58, 55).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಘೋರವಾದ ವಿಷ.
2. ಸಮುದ್ರಮಥನದಲ್ಲಿ ಹುಟ್ಟಿದ ಒಂದು ಉಗ್ರವಾದ ವಿಷ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada