ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಾಲಾಪಾನಿ

ಉಚ್ಚಾರಣೆ: kālāpāni
ಮೂಲ: H. kālāpānī “black water”

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an enforced living in a small island (formerly in Andaman islands), as a punishment; a sending to an isolate island in exile.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (punish) deport to penal servitude ű ಬ್ರಿಟಿಶರು ಸ್ವತಂತ್ರ ಆಂದೋಳನಕಾರರಿಗೆ ಕಾಲಾಪಾನಿ ಶಿಕ್ಷೆ ಕೊಟ್ಟು ಅಂಡಮಾನ್ ದ್ವೀಪಕ್ಕೆ ಕಳುಹಿಸುತ್ತಾ ಇದ್ದರು. Britishers used to send independence workers under “kālā-pānī” punishment to Andaman islands.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0