ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಾಲುಮೆಟ್ಟು

ಉಚ್ಚಾರಣೆ: kālumeṭṭu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to step on; to tread; to trample with the foot or feet.

  2. 2.
    noun

    wearing apparel (as shoes or boots) for the feet; footwear.

  3. 3.
    verb

    to crush; to destroy; to subdue.

  4. 4.
    noun

    an instance of stepping on otherś feet as in a confused, headlong rush.

  5. 5.
    noun

    (fig.) the act or an isntance of irritating, inciting anopther for a quarrel.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪಾದರಕ್ಷೆ.
    2. ಪರಸ್ಪರ ಒಬ್ಬರ ಕಾಲನ್ನು ಇನ್ನೊಬ್ಬರು ತುಳಿಯುವುದು.
    3. ಜಗಳಕ್ಕೋಸ್ಕರ ಒಬ್ಬರನ್ನೊಬ್ಬರು ಕೆಣಕುವಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada