ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಾಲುವೆ

ಉಚ್ಚಾರಣೆ: kāluve
ಮೂಲ: Ka. D1480

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an artificial waterway, esp. for irrigation; a canal.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ಕಾರ್ವೆ, ಕಾಲಿವೆ, ಕಾಲ್ವೆ, ಕಾವಲಿ

ಕಿಟ್ಟೆಲ್ ನಿಘಂಟು

  1. 1.

    = ಕಾಲಿವೆ, etc. a channel, etc., (ಕುಲೈ Nr.; My.). ಕಿ/?/ದಾಗಿ ತೆಗೆದು ತನ್ದು ಮಾಡಿದ ತ?ೊ/?/ ಕುಲೈ ಎಮ್ಬುದು, ಇದು ಕಾಲುವೆ (Nr.; see Si. 82. 94. 116). ಗಿಡು ಮರಕ್ಕೆ ಎ/?/ವ ನೀರ ಕಾಲುವೆಗಳ್ (/?/, etc. Mr. 108). see J. 18, 13; B. 4, 184. ಕಾಲುವೆಗಟ್ಟು, -ಕಟ್ಟು to construct a water-course (Bp. 10, 5).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ನೀರು ಹರಿಯುವುದಕ್ಕಾಗಿ ಮಾಡಿದ ತಗ್ಗು,- ತೋಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada