ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಾಲ್ದೂಳಿ

ಉಚ್ಚಾರಣೆ: kalḍūḷi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಕಾಲ್ದೂಳು.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಾಲುಗಳು ಎಬ್ಬಿಸಿದ ದೂಳು.
    2. ಊಟ ಮಾಡುವಾಗ ಬೇರೆಯವರ ಕಾಲುಧೂಳಿನಿಂದ ಬರುವ ಅಸ್ವಸ್ಥತೆ.
    3. ಹೆರವರ ಕಣ್ಣ ನಂಜಿನಿಂದಾಗುವ(ಮಕ್ಕಳ) ಹೊಟ್ಟೆನೋವು.
    4. ಪಾದಧೂಳಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada