ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಾಲ್ಮಡಿ

ಉಚ್ಚಾರಣೆ: kālmaḍi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act or an instance of folding the leg.

  2. 2.
    verb

    to fold the leg at the knee.

  3. 3.
    noun

    the bottom part of a shoe, boot, etc.; sole.

  4. 4.
    verb

    (fig.) to discharge urine from the body; micturate; to urinate.

  5. 5.
    noun

    (fig.) the act or an instance of discharging urine from the body; urination.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಾಲುಗಳನ್ನು ಮಡಿಸು.
    2. ಮೂತ್ರವಿಸರ್ಜನೆಮಾಡು.

  2. 2.

    1. ಕಾಲನ್ನು ಮಡಿಚುವಿಕೆ.
    2. ಪಾದರಕ್ಷೆಯ ತಳಭಾಗ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada