ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಿಂಕಿರಾತ

ಉಚ್ಚಾರಣೆ: kiŋkirāta

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಕಿಂಕಿರ - 2 & 4.

  2. 2.
    noun

    the bird of Psittaciformes order with hooked bill, bright feathers, that imitate human speech; a parrot.

  3. 3.
    noun

    the tree Saraca indica (= Jonesia asoca) of Caesalpiniaceae family.

  4. 4.
    noun

    the plant Barleria prionites of Acanthaceae family.

  5. 5.
    noun

    its yellow or red flower.

ಕಿಟ್ಟೆಲ್ ನಿಘಂಟು

  1. 1.

    the blossom of a species of amaranth (ಕುರುಣ್ವಕ ಬಿಳಿಯ ಗೋರಟೆ Mr. 124).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಶೋಕವೃಕ್ಷ.
    2. ಕೆಂಪು ಗೋರಂಟೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada