ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಿಂಕಿಲ

ಉಚ್ಚಾರಣೆ: kiŋkila

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a humble or lowly man; a man who is low in condition, rank.

  2. 2.
    noun

    the work of or condition of being, a slavery.

  3. 3.
    noun

    a sect among weaverś caste.

ಕಿಟ್ಟೆಲ್ ನಿಘಂಟು

  1. 1.

    = ಕಿಂಕಲ q. v. [2, a servant, cf. ಕಿಂಕರ ಕೂಡಲ ಸಂಗನ ಶರಣರಲ್ಲಿ ಭಕ್ತಿಯನೊಲುವರೆ ಕಿಂಕಿಲನಾಗಿ ಬದುಕು ಮನವೇ Bv. 274; ಲಜ್ಜೆಗೆಟ್ಟು, ನಾಣುಗೆಟ್ಟು ಕಿಂಕಿಲನಾಗಿಗರಬೇಕು Cv. 187].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದೈನ್ಯ.
    2. ದೈನ್ಯ ವುಳ್ಳವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada