ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಿಚ(ಚ್ಚ)ಡಿ

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಕ್ಕಿ ಬೇಳೆಗಳನ್ನು ಒಟ್ಟಿಗೆ ಕೂಡಿಸಿ ಮಾಡಿದ ಅನ್ನ.
    2. ಜೋಳ, ಗೋಧಿ ಮೊದಲಾದುವುಗಳ ನುಚ್ಚನ್ನಾಗಲೀ ಸಬ್ಬಕ್ಕಿಯನ್ನಾಗಲೀ ಬೇಯಿಸಿ ಮಾಡಿದ ಅನ್ನ.
    3. ಮುದ್ದೆ ಮುದ್ದೆಯಾದ ಅನ್ನ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada