ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಿನಿಸು

ಉಚ್ಚಾರಣೆ: kinisu
ಮೂಲ: Ka. D1260

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to be angry.

  2. 2.
    noun

    a feeling of displeasure resulting from injury, mistreatment, opposition, etc.; anger.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (anger) to be irritated out of anger, fret n. (anger) irritation out of anger, fret

ಕಿಟ್ಟೆಲ್ ನಿಘಂಟು

  1. 1.
    1.

    to be or become angry [ಸು/?/ವಳಿಗಳ ಬಳಗದ ದನಿಗೆ ಕಿನಿಸಿ ಕಿಂಕಿ/?/ವೋದಳ್ Pb. 5, 4; Ap. 4, 56]; (ಕೋಪ Śmd. Dh.; Grj. 9, 114 va.; Te. ಕಿನಿ).

  2. 2.
    2.

    anger, wrath (ಕತಿ Ct. I, 16; ಕಿಳಿರ್ದುದು I, 36; ಕಾಯ್ಪು, ಕೋಪ I, 98; ಕೋಪ II, 27; ಮುಳಿಸು, ಕಾಯ್ಪು, ಕನಲ್, ಕನಲ್ಕೆ, ಕೋಪ, etc. Śm. 39; Kk. 43; Te. ಕಿನುಕೆ, ಕಿನ್ಕೆ). cf. ಸೆಣಸು 2.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ರೇಗು.

  2. 2.

    ಮುನಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada