ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಿಮುೞ್ಚು

ಉಚ್ಚಾರಣೆ: kimułcu
ಮೂಲ: Ka. D1556

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ಕಿಮಿಚು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (press) to squeeze and to crush with the hand

ಕಿಟ್ಟೆಲ್ ನಿಘಂಟು

  1. 1.
    1.

    = ಕಿವುಚು, etc., ಕಿವು/?/. to crush, bruise or squeeze by means of the hand (ಹಸ್ತಮರ್ದನ Śmd. Dh.). 2, to shrivel. ಚುರ್ಚಿದವೋಲ್ ಬಿಸಿಲ್ ಅಳುರೆ ಕಿಮು/?/ದ ತಳಿರನ್ತೆ ನೊನ್ದು, ಗುಣನನ್ದಿ (Śmd. 39).

  2. 2.
    2.

    the state of being crushed by means of the hand, etc. (ಹಸ್ತವಿಮರ್ದನಂ Śs.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada