ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕಿರ್ದಿ

ಉಚ್ಚಾರಣೆ: kirdi
ಮೂಲ: M. kirdă ‰Pe. kard

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a record of each day's transactions.

  2. 2.
    noun

    public record of the extent, value, and ownership of land within a district for purposes of taxation; a cadastre.

  3. 3.
    noun

    ಕಿರ್ದಿಮಾಡಿಕೊಳ್ಳು kirdi māḍikoḷḷu to reistger the ownership of land in the public record register; to purchase a piece of farm land.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (com.) 1 daily accounts, accounts of daily receipts and payments 2 ledger

ಕಿಟ್ಟೆಲ್ ನಿಘಂಟು

  1. 1.

    an account of receipts and disbursements (My.; Mhr., H. ಕಿರ್ದ). ಕಿರ್ದಿಪತ್ರ (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದಿನವಹಿ ಲೆಕ್ಕಪತ್ರ.
    2. ಆಯ ವ್ಯಯಗಳನ್ನು ಬರೆದಿಡುವ ಪುಸ್ತಕ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada