ಕಿವಿಹಿಂಡು
ಅಲರ್ ನಿಘಂಟು (ವಿ. ಕೃಷ್ಣ)
-
1.
verb
to twist another's ear; to chastise by doing so.
-
2.
verb
to point out at another's mistake and advise to rectify.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಕಿವಿಯನ್ನು (ನೋವಾಗು ವಂತೆ) ನುಲಿಚು.
2. ಪಿಸುಮಾತುಗಳಲ್ಲಿ ಹೇಳಿ ಮನಸ್ಸನ್ನು ತಿರುಗಿಸು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada