ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೀರವಾಣಿ

ಉಚ್ಚಾರಣೆ: kīravāṇi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the pleasing chirping sound of a parrot.

  2. 2.
    noun

    a woman who has a pleasant voice.

  3. 3.
    noun

    (mus.) the twenty first of the seventy two main modes in the Karnāṭaka system.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗಿಳಿಯ ಧ್ವನಿ.
    2. ಗಿಳಿಯಂತೆ ಮಧುರವಾದ ಧ್ವನಿಯುಳ್ಳವಳು.
    3. ಕರ್ನಾಟಕ ಸಂಗೀತದಲ್ಲಿ ಒಂದು ರಾಗದ ಹೆಸರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada