ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೀರ್ತಿಮುಖ

ಉಚ್ಚಾರಣೆ: kīrtimukha

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an ornamental metal ring or cone for wearing.

  2. 2.
    noun

    a demon-mask placed above the door of Śiva's temple to drive away evil beings.

ಕಿಟ್ಟೆಲ್ ನಿಘಂಟು

  1. 1.

    N. (Bp. 18, 19). [2, an ornamental ṛ/?/ing round the tusk of an elephant. ನಿನ್ನ ಕೀರ್ತಿಮುಖಂ ಕೀರ್ತಿಮುಖಮ್ಬೊಲೇನೆಸೆದುದೋದಿಗ್ದನ್ತಿ ದನ್ತಂಗಳೊಳ್ Pb. 6, 66].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬಳೆಯಾಕಾರದ ಒಂದು ಆಭರಣ.
    2. ದೇವಾಲಯಗಳಲ್ಲಿರುವ ಸಿಂಹಾಕೃತಿಯ ಶಿಲ್ಪ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada