ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕುಂಚು

ಉಚ್ಚಾರಣೆ: kuncu
ಮೂಲ: Ka. D1767 cf. Sk. kuñcati

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to bend oneself.

  2. 2.
    verb

    to yield; to give in; to succumb.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (fol.) to bow, to give in

  2. 2.

    (n.) (sound)⦅redup.⦆word in imitation of the whispering sound (Kitt.)

ಕಿಟ್ಟೆಲ್ ನಿಘಂಟು

  1. 1.

    = ಕಿಸು 3, ಕುಸ, ಕುಸು, ಗುಜ, ಗುಜು, ಗುಸ, ಗುಸು 1. a sound imitating whispering. ಕುಚು ಕುಚು rep, whispering (C.; Mhr. ಕುಚಕುಚ M. ಕುಜು ಗುಜು, ಕುಶು ಕುಶು T. ಕುಜು ಗುಜು Te, ಗುಜುಗಜೆ, ಗುಸಗುಸೆ). ಕುಚು ಕುಚು ಮಾತಾಡು to whisper (C.).

  2. 2.

    kuñcu. = ಕುಗ್ಗು etc. (Te.). ಕುಂಚದವ a man who does not humble himself or who does not yield (ಅದಟ Ct. I, 60).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕುಗ್ಗು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada