ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕುಚೇಲ

ಉಚ್ಚಾರಣೆ: kucēla

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a waste piece of cloth, esp. one that is old or torn; rag.

  2. 2.
    noun

    a man in rags.

  3. 3.
    noun

    (fig.) a very poor man.

ಕಿಟ್ಟೆಲ್ ನಿಘಂಟು

  1. 1.

    a bad garment; badly clothed. 2, N. of a Brāhmaṇa (Bhāgavata 10, chapters 95. 96).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹರಿದು ಚಿಂದಿಯಾದ ಬಟ್ಟೆ.
    2. ಚಿಂದಿಬಟ್ಟೆಯನ್ನು ಧರಿಸಿದವನು.
    3. ಕೃಷ್ಣನ ಬಾಲ್ಯಮಿತ್ರನಾಗಿದ್ದ ಒಬ್ಬ ಬಡ ಬ್ರಾಹ್ಮಣ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada