ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕುಚೋದ್ಯ

ಉಚ್ಚಾರಣೆ: kucōdya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a jeering cry or remark; sarcastic or derisive comment; a jeer; a jibe.

  2. 2.
    noun

    the quality of a person who is mischievous.

  3. 3.
    noun

    the act of a slandering.

  4. 4.
    noun

    the act of blaming, reprobating or defaming.

  5. 5.
    noun

    a bad or wicked thought; a calumniating disposition.

  6. 6.
    noun

    an inconsistent statement or remark.

  7. 7.
    noun

    ಕುಚೋದ್ಯದ ಅರಸನಿಗೆ ಕುಲಗೇಡಿ ಪ್ರಧಾನಿ kucōdyada arasanige kulaēḍi pradhāni as is the lord so is his servant; a trecherous king can have only a perfidious minister.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    mockery, ridicule, derision

ಕಿಟ್ಟೆಲ್ ನಿಘಂಟು

  1. 1.

    reviling, defaming, derision, mockery; an evil thought; a calumniating disposition (C.; Mhr., Te., M.). ಕುಚೋದ್ಯದ ಅರಸಗೆ ಕುಲಗೇಡಿ ಪ್ರಧಾನಿ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕುಚೇಷ್ಟೆ.
    2. ಕಿಡಿಗೇಡಿತನ.
    3. ಚಾಡಿ ಹೇಳುವಿಕೆ.
    4. ದೂಷಿಸುವಿಕೆ.
    5. ಕೆಟ್ಟ ಯೋಚನೆ.
    6. ಅಸಂಗತವಾದ ಹೇಳಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada