ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕುಚ್ಚಿತ

ಉಚ್ಚಾರಣೆ: kuccita

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    of low, inferior quality; base; mean; wicked; deserving of contempt or scorn; contemptible.

  2. 2.
    noun

    that which is inferior, mean or wicked.

  3. 3.
    noun

    a man of mean or wicked nature; a despicable man.

ಕಿಟ್ಟೆಲ್ ನಿಘಂಟು

  1. 1.

    Tbh. of ಕುತ್ಸಿತ contemptible, vile, etc. [ಕರ್ತಾರನ ಪೂಜಿಸಿ ಕುಚ್ಚಿತ ದೈವಕ್ಕೆ/?/ಗುವರು ಕತ್ತೆಕುದುರೆಗೆ ಹುಟ್ಟಿದ ವೇಸರನನ್ತೆ Bv. 614]; (Bp. 40, 61; My.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada