ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕುಟುರು

ಉಚ್ಚಾರಣೆ: kuṭuru
ಮೂಲ: Ka. *D1667

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to make the soft, murmuring sound of pigeons or doves or a sound like this; to coo.

  2. 2.
    verb

    the cooing sound of a pigeon.

  3. 3.
    noun

    fleshy or chubby cheek.

  4. 4.
    verb

    the bellowing sound of a bull.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ಕುಟ್ರು, ಗುಟರು, ಗುಟುರು, ಗುಟ್ಟರು (n.) (sound) word in imitation of cooing of pigeons

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಪಾರಿವಾಳದ ಹಾಗೆ ಧ್ವನಿ ಮಾಡು.

  2. 2.

    1. ಪಾರಿವಾಳ ಮೊದಲಾದ ಪಕ್ಷಿಗಳ ಕೂಗು.
    2. ಎತ್ತು ಅಥವಾ ಹೋರಿಯ ಡುರುಕು.
    3. ಉಬ್ಬಿದ ಕೆನ್ನೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada