ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕುಡಿಲು

ಉಚ್ಚಾರಣೆ: kuḍilu
ಮೂಲ: Ka. D2049

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the tender tip of a leave (as of betel-leaf, plantain leaf etc.).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (plant) sprout, shoot (from the tree) [Ka. D2049] = ಕುಡಿ (kuḍi)

ಕಿಟ್ಟೆಲ್ ನಿಘಂಟು

  1. 1.

    a sprout, a shoot (only in Si.). ಚಿಗುರೆಲೆಗಳಿಂ ಕೂಡಿರುವ ಕುಡಿಲು (ಪಲ್ಲವ, ಕಿಸಲಯ Si. 123).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada