ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕುಣಿಸು

ಉಚ್ಚಾರಣೆ: kuṇisu
ಮೂಲ: + -isu caus.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cause to move up and down or with a jerk.

  2. 2.
    verb

    to make (another) move suddenly as from joy, surprise, etc.

  3. 3.
    verb

    to cause to dance.

  4. 4.
    verb

    to make (another) to alter his or her actions or opinions as per one's wish; to cause to act as a puppet.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    1 (dance) to make《one》 dance, to cause to dance 2 (control) þfig.ß to make dance to one’s tune 3 (move) to shake 《legs, eyebrows etc.》, to wag《the tail》

ಕಿಟ್ಟೆಲ್ ನಿಘಂಟು

  1. 1.

    to cause to dance (C.; Bp. 47, 42; Rām. 5, 8, 28). ಕಪೀ ಕುಣಿಸಿ ಕಲ್ಲು ಕರಗಿಸಿದ ಹಾಗೆ (Prv.). ಕುಣಿಸಿ ನಗನೇ ಕವಿಕುಮಾರವ್ಯಾಸನ್ ಉ/?/ದವರ (Bh. 1, 1, 11).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕುಣಿಯಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada