ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕುತುಪ

ಉಚ್ಚಾರಣೆ: kutupa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a leather bag for carrying oil or other liquid.

  2. 2.
    noun

    the period (approx.) from 12.20 p.m. to 1.10 pm believed to be the right time for giving oblations to the Manes.

ಕಿಟ್ಟೆಲ್ ನಿಘಂಟು

  1. 1.

    a small leathern oil- bottle. 2, = ಕುತಪ No. 6 (My. as ಕುತುಪಕಾಲ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಚರ್ಮದಿಂದ ಮಾಡಿದ ಸಣ್ಣ ಎಣ್ಣೆಯ ಚೀಲ.
    2. ಪಿತೃಗಳಿಗೆ ತರ್ಪಣ ಕೊಡಲು ಯೋಗ್ಯವಾದ ಕಾಲ.
    3. ಗಾಯಕ, ವಾದಕ ಮತ್ತು ನರ್ತಕರ ಸಮೂಹ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada