ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕುದುಗುಳಿ

ಉಚ್ಚಾರಣೆ: kuduguḷi
ಮೂಲ: Ka. kudi2 “to boil” D2084 + -kuḷi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    = ಕುದುಕುಳಿ1.

  2. 2.
    noun

    = ಕುದುಕುಳಿ2.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    mf.

    1 person who is apt to boil up with indignation, anger or jealousy 2 person who is easily excited

ಕಿಟ್ಟೆಲ್ ನಿಘಂಟು

  1. 1.

    glutton, greedy person. ಕೆಲರ್ ಕುದುಗುಳಿ ರಕ್ಕಸರ್ ಬಿಸುಗೆಗಳ್ವೆರಸ್ರುಗ ಮಹಾಗಜಂಗಳಂ ಚದುರ್ಗಿಡೆ ನುಂಗಿ Pb. 12, 8; 2, an angry person (Cpr. 5, 5; M. ಕೊದಿ to be greedy. Tu. ಕೊದಿ to be greedy).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ದುರಾಶೆಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada