ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕುಬೇರ

ಉಚ್ಚಾರಣೆ: kubēra

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the Regent of Wealth, ruler of north quarter and of lower deities as Yakṣas, Guhyakas, etc.

  2. 2.
    noun

    Viṣṇu, as the immanent consciousness in the heart of wicked people also.

  3. 3.
    noun

    a kind of resin obtained from certain trees, used in perfumes and as incense; frankincense.

  4. 4.
    noun

    (fig.) a very rich man; ಕುಬೇರನ ಮಗ kubērana maga = ಕುಬೇರಪುತ್ರ; ಕುಬೇರನ ಸಂಪತ್ತು kubērana sampattu abundant wealth.

ಕಿಟ್ಟೆಲ್ ನಿಘಂಟು

  1. 1.

    = ಕುವೇರ (C.). the god of wealth.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಷ್ಟದಿಕ್ಪಾಲಕರಲ್ಲಿ ಒಬ್ಬ.
    2. ದುಷ್ಟರ ಶರೀರದಲ್ಲಿಯೂ ವಾಸ ಮಾಡುವವನು.
    3. ಒಂದು ಬಗೆಯ ಧೂಪ.
    4. ಶ್ರೀಮಂತ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada