ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕುಬ್ಜ

ಉಚ್ಚಾರಣೆ: kubja
ಮೂಲ: Sk. ‰Md.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    of abnormally small stature; undersized; stunted; dwarfish.

  2. 2.
    noun

    a man of abnormally small stature or of much smaller stature than the normal human beings; a dwarf.

  3. 3.
    adjective

    having a bent back; hunch-backed.

  4. 4.
    noun

    a man having a humped back.

  5. 5.
    noun

    the quality or fact of being crooked; crookedness.

  6. 6.
    noun

    any small star of high density and low luminosity.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adj., m.

    (defc.) ⦅ f. ಕುಬ್ಜಿ⦆1 hunchbacked〈man〉 2 dwarf, short〈person〉

ಕಿಟ್ಟೆಲ್ ನಿಘಂಟು

  1. 1.

    = ಕುಬುಜ hump-backed, crooked; dwarfish; crookedness (ಭಗ್ನ, ಕೊಂಕು Nn. 132; ವಾಮನ, ಗುಡ್ಡ 132; ಗೂನುಳ್ಳವ G.). feminine ಕುಬ್ಜೆ (J. 30, 14, where also N.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗೂನು ಬೆನ್ನಿನವನು.
    2. ಕುಳ್ಳ.
    3. ಕೊಂಕು.

  2. 2.

    1. ಕುಳ್ಳಾದ.
    2. ಗೂನಾದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada