ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕುರಡಿ

ಉಚ್ಚಾರಣೆ: kuraḍi
ಮೂಲ: Ka. D1787

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a kind of fish.

  2. 2.
    noun

    a condiment or seasoning of vermicelli with chillies, salt, etc. dried and fried in oil.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    f.

    (defc.)⦅m. ಕುರಡ, ಕುರುಡಿ, ಕುಡ್ಡ⦆blind woman (C. (Kitt.))

ಕಿಟ್ಟೆಲ್ ನಿಘಂಟು

  1. 1.

    = ಕುರುಡಿ etc. a blind woman. (C.). ಕುರಡೀ ಹಾದರಕ್ಕೆ ಮನೇ ಮನ್ದಿ ಮಕ್ಕಳೆಲ್ಲಾ ಕೆಲಸ ಕೆಟ್ಟರು (or ನಿದ್ದೆಗೆಟ್ಟರು, Prv.). ಕುರಡೀ ಕುಠಾರ a kind of wasp that affixes its one- celled nest to walls, doors, etc. (S. Mhr.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಎಣ್ಣೆಯಲ್ಲಿ ಕರಿದು ಮಾಡುವ ಒಂದು ಬಗೆಯ ತಿಂಡಿ.
    2. ಒಂದು ಜಾತಿಯ ಮೀನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada