ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕುರವ

ಉಚ್ಚಾರಣೆ: kurava

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಕುರರ.

  2. 2.
    noun

    a calling out noisily; an outcry; bellowing; bawling.

  3. 3.
    noun

    the plant Barleria buxifolia (var. roseaflora) of Acanthaceae family; prickly purple nail dye.

ಕಿಟ್ಟೆಲ್ ನಿಘಂಟು

  1. 1.

    a bad or harsh sound. 2, perhaps a mistake for ಕುರರ (Cpr. 5, 39 va.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕೆಟ್ಟ ಶಬ್ದ.
    2. ಒಂದು ಜಾತಿಯ ಜಲಚರಪಕ್ಷಿ.
    3. ಮದರಂಗಿ ಗಿಡ.
    4. ಒಂದು ಜಾತಿಯ ಹಕ್ಕಿ.
    5. ಒಂದು ದೇಶದ ಹೆಸರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada