ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕುರುಡಿ

ಉಚ್ಚಾರಣೆ: kuruḍi
ಮೂಲ: Ka. D1787

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the plant Scutia circumcissa ( = S. myrtina, = S. indica) of Rhamnaceae family; small jujube.

  2. 2.
    noun

    a woman deprived of sight; a blind woman; ಕುರುಡಿಯ ಪುಳು kuruḍiya puḷu = ಕುರುಡಿಕುಠಾರ; ಕುರುಡಿ ಮದುವೆಯಾದರೆ ಮನೆ ಗಡಿಗೆಗೆ ಮೂಲ kuruḍi maduveyādare mane gaḍigege mūla (prov.) a worker having no knowledge, would only spoil the implements.

  3. 3.
    noun

    its fruit.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    f.

    ⦅m. ಕುರುಡ⦆blind woman

ಕಿಟ್ಟೆಲ್ ನಿಘಂಟು

  1. 1.

    = ಕುಡ್ಡಿ, ಕುರಡಿ a blind woman (C.; T., M.). ಕುರುಡಿಗೆ ಮದುವೆಯಾದರೆ ಮನೇ ಗಡಿಗೆಗೆ ಮೂಲ. -ಕುರುಡೀ ಹಾದರವು ಊರ ಉಬ್ಬಸ (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕಣ್ಣು ಕಾಣದವಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada