ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕುಱುಚು

ಉಚ್ಚಾರಣೆ: kuṛucu
ಮೂಲ: Ka. D1851

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    of small stature; undersized; stunted; dwarfish.

  2. 2.
    noun

    the quality or state of being dwarfish; dwarfishness.

  3. 3.
    noun

    a group of under-bush and shrubs.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ಕುರಚಿ, ಕುರುಚು, ಕುರುಜು, ಕುಱುಜು, ಕುಱುಜೆ (n.) (size)〈being〉small, dwarfish

ಕಿಟ್ಟೆಲ್ ನಿಘಂಟು

  1. 1.

    = ಕು/?/ಚಿ, ಕೂಚು 1, ಗುಚ್ಚು, ಗುಜು/?/, ಗುಜ್ಜು 2, ಕೊಂಚ the state of being diminished, etc.; smallness; dwarfishness; small, etc. (My.; ವಾಮನ, ನ್ಯಕ್, ನೀಚ, ಖರ್ವ Si. 372; Te. ಕು/?/ಜು).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸಣ್ಣದಾಗಿರುವಿಕೆ.

  2. 2.

    ಸಣ್ಣದಾಗಿರುವ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada