ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕುಳಿಕ

ಉಚ್ಚಾರಣೆ: kuḷika

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man of noble birth.

  2. 2.
    noun

    (myth.) one of the eight serpents.

  3. 3.
    noun

    the deadly poison of this serpent.

  4. 4.
    noun

    the chief of the group of sculptors.

  5. 5.
    noun

    (astrol.) a minor planet or a satellite of one of the nine main planets, that brings misery to human.

ಕಿಟ್ಟೆಲ್ ನಿಘಂಟು

  1. 1.

    = ಕುಲಿಕ. N. of a serpent. ದುರ್ಯೋಧನಂ ದಾಡೆಗಳೆದ ಕುಳಿಕನನ್ತೆಯುಂ ಕೋಡುಡಿದ ಮಹಸ್ತಿಯನ್ತೆಯುಂ Pb. 7, 39 va.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒಂದು ಬಗೆಯ ಹಾವು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada