ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕುಸೀದ

ಉಚ್ಚಾರಣೆ: kusīda

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a lending of money on the condition that the person taken it would pay the interest on it.

  2. 2.
    noun

    one who lends money on interest.

  3. 3.
    noun

    a financial institution as a bank, that lends money on interest.

ಕಿಟ್ಟೆಲ್ ನಿಘಂಟು

  1. 1.

    ku-sïda. usury. 2, = ಕುಸೀದಿಕ (ಬಡ್ಡಿಯುಮ್ಬಂ Mr. 345).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹಣವನ್ನು ಬಡ್ಡಿಗೆ ಕೊಡುವುದು.
    2. ಬಡ್ಡಿಹಣದಿಂದ ಜೀವಿಸುವವನು.
    3. ಹಣವನ್ನಿಟ್ಟುಕೊಂಡು ಬಡ್ಡಿ ಕೊಡುವ ಸಂಸ್ಥೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada