ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕುಹು

ಉಚ್ಚಾರಣೆ: kuhu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the day when the moon is between the earth and the sun, with its dark side toward the earth; the new moon day.

  2. 2.
    noun

    the call of a cuckoo; any sweet and loving sound imitating it.

ಕಿಟ್ಟೆಲ್ ನಿಘಂಟು

  1. 1.

    the new moon, i.e. the first day of the first quarter on which the moon rises invisible (ಚನ್ದ್ರನಂ ಕಾಣಲು ಬಾರದ ಅಮವಾಸ್ಯೆ Hlā.; ಶಶಿ ಅಡಗಲು ಅದು ಕುಹು Mr. 69). 2, the cry of the kōkila.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಚಂದ್ರ ಕಾಣಿಸದಿರುವ ದಿನ.
    2. ದೇಹದಲ್ಲಿರುವ ಮುಖ್ಯ ನಾಡಿಗಳಲ್ಲಿ ಒಂದು.
    3. ಕೋಗಿಲೆಯ ಶಬ್ದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada