ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಕೂಗಾಡು

ಉಚ್ಚಾರಣೆ: kugāḍu
ಮೂಲ: Ka. kūgu + āḍu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to shout or call out noisily; to bellow; to yell; to bawl.

  2. 2.
    verb

    (fig.) to shout aloud as from anger, disturbance, irritation, etc.; to scold or reprimand in a sharp way; to rebuke.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (sound) 1 to shout repeatedly, to bawl out 2 þfig.ß to shout repeatedly with anger ű ನಾನು ಮಾಡಿದ ಕೆಲಸ ಸರಿ ಇಲ್ಲ ಎಂದು ತಂದೆ ಕೂಗಾಡಿದರು. My father shouted that my work was not all right.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗಟ್ಟಿಯಾಗಿ ಧ್ವನಿ ಮಾಡು,- ಕೂಗು.
    2. ರೇಗಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada